1 2 3 ಫೆಸ್ತನು ಪೌಲನನ್ನು ತಿರುಗಿ ಯೆರೂಸಲೇಮಿಗೆ ಕಳುಹಿಸಬೇಕೆಂದಿದ್ದಾಗ ಪೌಲನು ಚಕ್ರವರ್ತಿಗೆ ಮಾಡಿದ ಅಪೀಲು 1ಫೆಸ್ತನು ಸೀಮೆಯ ಕಾರ್ಯಭಾರವನ್ನು ವಹಿಸಿಕೊಂಡು ಮೂರು ದಿನಗಳ ತರುವಾಯ ಕೈಸರೈಯದಿಂದ ಯೆರೂಸಲೇಮಿಗೆ ಹೋದನು. 2ಅಲ್ಲಿ ಮುಖ್ಯಯಾಜಕನೂ ಯೆಹೂದ್ಯರಲ್ಲಿ ಪ್ರಮುಖರೂ ಅವನಿಗೆ ಪೌಲನ ಮೇಲೆ ದೂರು ಹೇಳಿ - 3ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕರತರಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಮಾರ್ಗದಲ್ಲಿ ಅವನನ್ನು ಕೊಲ್ಲುವುದಕ್ಕಾ 4 5 4ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ; 5ಆದಕಾರಣ ನಿಮ್ಮಲ್ಲಿ ಪ್ರಮುಖರು ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು 6 7 8 Conflict Parsing Error 9 10 Conflict Parsing Error 11 12 Conflict Parsing Error 13 14 15 16 Conflict Parsing Error 17 18 19 20 ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು. 18ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ 19ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು. 20ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ - ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ 21 22 Conflict Parsing Error 23 24 Conflict Parsing Error 25 26 27 ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು. 26ಆದರೆ ಇವನ ಕುರಿತಾಗಿ ಚಕ್ರವರ್ತಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವನ ಮೇಲೆ ಆರೋಪಿಸಿರುವ ದೋಷಗಳನ್ನು ಸೂಚಿಸದೆ ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ. 27ಆದ್ದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ