1 2 3 Conflict Parsing Error 4 5 ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದೇ ಅದೆ; 5ನಾನು ನಮ್ಮ ಧರ್ಮದಲ್ಲಿ ಬಹು ಖಂಡಿತವಾದ ಮತವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು ಪ್ರಾರಂಭದಿಂದಲೂ ಅವರು ಬಲ್ಲರು; ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ 6 7 8 ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ. 7ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆಮಾಡುತ್ತಿದ್ದಾರೆ. 8ದೇವರು ಸತ್ತವರನ್ನು ಎಬ್ಬಿಸಿದ್ದು ನಂಬತಕ್ಕದ್ದಲ್ಲವೆಂದು ನೀವು ಯಾಕೆ 9 10 11 ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು. 10ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ ಅವರಿಗೆ ಮರಣದ ತೀರ್ಪಾದಾಗ ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು. 11ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ 12 13 14 Conflict Parsing Error 15 16 17 18 Conflict Parsing Error 19 20 21 ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ 20ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು. 21ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು 22 23 ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ ಹೊರತು ನಾನು ಇನ್ನೇನೂ ಹೇಳುವವನಲ್ಲ. 23ಆ ಸಂಗತಿಗಳು ಏನೆಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿ 24 25 26 ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ ಹೊರತು ನಾನು ಇನ್ನೇನೂ ಹೇಳುವವನಲ್ಲ. 23ಆ ಸಂಗತಿಗಳು ಏನೆಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿ 27 28 29 Conflict Parsing Error 30 31 32 Conflict Parsing Error