24

1 2 3 ರುತ್ಥಾನವು 1ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡು ವಾರದ ಮೊದಲನೆಯ ದಿವಸದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು. 2ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪ 4 5 ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಅಕಸ್ಮಾತನಾಗಿ ಅವರ ಬಳಿಯಲ್ಲಿ ನಿಂತುಕೊಂಡರು. 5ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ – <<ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು? ಆತನು ಇ 6 7 ಲಿಲಾಯದಲ್ಲಿದ್ದಾಗ - ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ 8 9 10 ನ್ನು ನೆನಪಿಗೆ ತಂದುಕೊಂಡು, 9ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು. 10ಆ ಸ್ತ್ರೀಯರು ಯಾರಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದ 11 12 ಅವರಿಗೆ ಬರೀ ಹರಟೆಯಾಗಿ ತೋರಿದವು. 12ಆದರೆ ಪೇತ್ರನು ಎದ್ದು ಸಮಾಧಿ ಬಳಿ ಓಡಿಹೋಗಿ ಬೊಗ್ಗಿ ನೋಡಿ ನಾರುಬಟ್ಟೆಗಳನ್ನು ಮಾತ್ರ ಕಂಡು ನ 13 14 ದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಆರುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ 14ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆ 15 16 ಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು. 16ಆದರೆ ಅವರು ಆತನ ಗುರುತನ್ನು ಹಿಡಿಯಲಿಲ್ಲ. ಅವರ ಕ 17 18 ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು>> ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು. 18ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ – <<ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿವಸಗಳಲ್ಲಿ ನಡೆದಿರುವ ಸಂಗತಿ 19 20 <<ಯಾವ ಸಂಗತಿಗಳು>> ಎಂದು ಕೇಳಿದನು. ಅದಕ್ಕೆ ಅವರು – <<ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು. 20ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು. 21 ರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ. 22 23 24 ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, 23ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು. 24ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾ 25 26 27 ನ್ನೂ ಮುಂದಕ್ಕೆ ಹೋಗುವವನಂತೆ ಮಾಡಿದನು. 29ಆದರೆ ಅವರು – <<ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು>> ಎಂದು ಆತನಿಗೆ ಹೇಳಿ ಬಲವಂತ ಮಾಡಲು ಆತನು ಅವರ ಕೂಡ ಇರುವುದಕ್ಕೆ ಊರಿನೊಳಗೆ 28 29 ನ್ನೂ ಮುಂದಕ್ಕೆ ಹೋಗುವವನಂತೆ ಮಾಡಿದನು. 29ಆದರೆ ಅವರು – <<ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು>> ಎಂದು ಆತನಿಗೆ ಹೇಳಿ ಬಲವಂತ ಮಾಡಲು ಆತನು ಅವರ ಕೂಡ ಇರುವುದಕ್ಕೆ ಊರಿನೊಳಗೆ 30 31 32 ರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಅವರಿಗೆ ಕೊಡುತ್ತಿರಲಾಗಿ ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. 31ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು. 32ಆಗ ಅವರು ಒಬ್ಬರಿಗೊಬ್ಬರು – <<ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ 33 34 35 ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದು, 34<<ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು>> ಎಂದು ಹೇಳುತ್ತಿದ್ದರು. 35ಇದನ್ನು ಕಂಡು ಅವರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದ 36 37 ಮಗೆ ಸಮಾಧಾನವಾಗಲಿ>>; ಎಂದು ಅವರಿಗೆ ಹೇಳಿದನು. 37ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು. Luke 24:36–37 — Doralakoya (udb) 38 39 40 ಲ್ಲಿ ಅನುಮಾನಗಳು ಹುಟ್ಟುವುದೇಕೆ? ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. 39ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ>> ಎಂದು 41 42 43 ಷ ಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು – <<ತಿನ್ನತಕ್ಕ ಪದಾರ್ಥವೇನಾದರೂ ನಿಮಲ್ಲುಂಟೋ?>> ಎಂದು ಅವರನ್ನು ಕೇಳಲು 42ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು. 43ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು. 44 ಯೇಸುವು – <<ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?>> ಅಂದನು. 45 46 47 ಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು, 46ಅನಂತರ, <<ಮೊದಲೇ ಪ್ರಕಟವಾದ ಪ್ರಕಾರ ಯೇಸು ಕ್ರಿಸ್ತನು ಕಷ್ಟ ಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ, 47ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ಪಾಪಕ್ಕೆ ವಿಮುಖರಾಗಿ, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ 48 49 ದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ. 49ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ>> ಎಂದು ಹೇಳಿದನು. ಯೇಸುವಿನ ಸ್ವರ್ಗಾರೋಹಣವು 50 51 ಸು ಅವರನ್ನು ಬೇಥಾನ್ಯದ ತನಕ ಕರದುಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು. 51ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು. 52 53 ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ 53ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.