1 2 1ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ. 2ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು 3 4 ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; 4ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. 5 6 7 ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು. 6ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ. 7ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ 8 9 ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು. 9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ. 10 11 ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಪಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ. 11ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ. ಕ್ರಿಸ್ತನು ಜೀವಿತನಾಗಿ ಎದ್ದು ಬಂದಿದ್ದರಿಂದ ಆತನ ಭಕ್ತರೂ 12 13 14 ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ? 13ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ. 14ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ 15 16 17 ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು. 16ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ. 17ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, 18 19 ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ. 19ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ 20 21 ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು. 21ಒಬ್ಬ ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ 22 23 ಆದಾಮನಿಂದ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು. 23ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿರುವನು. ಕ್ರಿಸ್ತನು ಪ್ರಥಮಫಲವಾದನು; 24 25 26 ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. 25ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ. 26ಮರಣವು ಕಡೆ ಶತ್ರುವಾಗಿ 27 28 ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ. ಆದರೆ ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ. 28ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; 29 30 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ. 30ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ 31 32 ಸಹೋದರರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. 32ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ 33 34 ಮೋಸಹೋಗಬೇಡಿರಿ; <<ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.>> 34ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ. 35 36 ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಪಡೆದಿರುತ್ತಾರೆ?>> ಎಂದು ಯಾರಾದರೂ ಪ್ರಶ್ನಿಸಬಹುದು. 36ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ 37 38 39 ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ. 38ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ. 39ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, 40 41 ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ. 41ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ 42 43 44 ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು. 43ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು; 44ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮಿಕ ದೇಹ. 45 46 ಮೊದಲನೆಯ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ>> ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು. 46ಆತ್ಮಿಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; 47 48 49 ಮೊದಲನೆಯ ಮಾನವನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. 48ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. 49ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ 58 ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ