1 2 ಲ್ಲಿಂದ ಹೊರಡಿಸಿದ್ದು 1ಮುಂದೆ ಅವರು ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಊರುಗಳನ್ನು ದಾಟಿ ಥೆಸಲೋನೀಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು. 2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬ 3 4 ಅಗತ್ಯವೆಂತಲೂ <<ನಾನು ನಿಮಗೆ ಪ್ರಸಿದ್ದಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ>> ಸ್ಥಿರಪಡಿಸಿದನು. 4ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರ ದೊಡ್ಡ ಗುಂಪೂ ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌ 5 6 7 ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು. 6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳದುಕೊಂಡು ಹೋಗಿ – <<ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ, 7ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು 8 9 vಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡ ತರುವಾಯ ಅವರನ್ನು ಬಿಟ್ಟುಬಿಟ್ಟರು. ಬೆರೋಯ ಊರಿನವರು ದೇವರ ವಾಕ್ಯವನ್ನು ಚೆನ್ನಾಗಿ ಕೇಳಿದ್ದು, ಥೆಸಲೊನೀಕದವರು ಅಲ್ಲಿಯೂ ಬಂದು ಜನರನ್ನು ರೇಗಿಸಿದ್ದರಿಂದ ಪೌಲನು ಅಥೇನೆ ಪಟ್ಟಣಕ್ಕೆ ಹೊರಟುಹೋದದ್ದು 10 11 12 ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು. 11ಆ ಸಭೆಯವರು ಥೆಸಲೊನೀಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು. 12ಹೀಗಿರಲಾಗಿ ಅವರಲ್ಲಿ ಬಹ 13 14 15 ಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿ ಕದಡಿದರು. 14ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು. 15ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲನನ್ನೂ ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಬಂದರು. ಅಥೇನೆ 16 17 ರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು. 17ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು 18 ಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು – <<ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?>> ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದದ್ದರಿಂದ – <<ಇವನು ಅನ್ಯದೇಶದ 19 20 21 ಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ? 20ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ>> ಅಂದರು. 21ಅಥೇನರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳ 22 23 , ನೀವು ಎಲ್ಲಾದರಲ್ಲಿಯೂ ಅತಿ ಭಕ್ತಿವಂತರೆಂದು ನನಗೆ ತೋರುತ್ತಿದೆ. 23ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯ 24 25 ದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ; 25ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ 26 27 ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ 27ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು 28 29 ಲ್ಲಿಯೂ ಕೆಲವರು – ‘ನಾವು ಆತನ ಸಂತಾನದವರೇ’ ಎಂಬುದಾಗಿ ಹೇಳಿದ್ದಾರೆ. 29<<ನಾವು ದೇವರ ಸಂತಾನದವರಾಗಿದ್ದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲುಗಳಿಗೆ ಸಮಾನವೆಂದು ನಾ 30 31 ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ. 31ಯಾಕೆಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವು 32 33 34 ಮಾಡಿದರು; ಬೇರೆ ಕೆಲವರು – <<ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ>> ಅಂದರು. 33ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು. 34ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ