25

1 2 3 ನ್ನು ವಹಿಸಿಕೊಂಡು ಮೂರು ದಿನಗಳ ತರುವಾಯ ಕೈಸರೈಯದಿಂದ ಯೆರೂಸಲೇಮಿಗೆ ಹೋದನು. 2ಅಲ್ಲಿ ಮುಖ್ಯಯಾಜಕನೂ ಯೆಹೂದ್ಯರಲ್ಲಿ ಪ್ರಮುಖರೂ ಅವನಿಗೆ ಪೌಲನ ಮೇಲೆ ದೂರು ಹೇಳಿ - 3ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕರತರಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಮಾರ್ಗದಲ್ಲಿ ಅವನನ್ನು ಕೊಲ್ಲುವುದಕ್ಕಾಯದಿಂದ ಯೆರೂಸಲೇಮಿಗೆ ಹೋದನು. 2ಅಲ್ಲಿ ಮುಖ್ಯಯಾಜಕನೂ ಯೆಹೂದ್ಯರಲ್ಲಿ ಪ್ರಮುಖರೂ ಅ 4 5 ಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ; 5ಆದಕಾರಣ ನಿಮ್ಮಲ್ಲಿ ಪ್ರಮುಖರು ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂ 6 7 8 ಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು. 7ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು, 8ಪೌಲನು - <<ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ 9 10 ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು - <<ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?>> ಎಂದು ಕೇಳಲು ಪೌಲನು- 10<<ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ 11 12 ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ತಪ್ಪುಗಳಲ್ಲಿ ಒಂದೂ ನಿಜವಲ್ಲದ ಮೇಲೆ ಇವರಿಗೆ ನನ್ನನ್ನು ಒಪ್ಪಿಸಿ ಕೊಡುವುದಕ್ಕೆ ಯಾರಿಗೂ ಅಧಿಕಾರವಿಲ್ಲ. ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ>> ಎನ್ನಲು, 12ಫೆಸ್ತನು ತನ್ನ ಸಭೆಯವರ ಸಂಗಡ ಆಲೋಚನೆಮಾಡಿದ ಮೇಲೆ ಪೌಲನಿಗೆ - <<ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದ್ದರಿಂದ ಚಕ್ರವರ್ತಿಯ ಬಳಿಗೇ ಹೋಗಬೇಕು>> ಎಂದು ಹೇಳಿದನು. ಫೆಸ್ತನು 13 14 15 16 13ಕೆಲವು ದಿವಸಗಳು ಕಳೆದನಂತರ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು. 14ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ - <<ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ. 15ನಾನು ಯೆರೂಸಲೇಮಿನಲ್ಲಿದ್ದಾಗ ಯೆಹೂದ್ಯರ ಮುಖ್ಯಯಾಜಕರೂ ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು. 16<<ನಾನು ಅವರಿಗೆ - ಪ್ರತಿವಾದಿಯು ವಾದಿಗಳಿಗೆ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ ಅವನನ್ನು ಒಪ್ಪಿ 17 18 19 20 ದು ಅಪ್ಪಣೆಕೊಟ್ಟೆನು. 18ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ 19ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು. 20ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ - ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನ 21 22 ನಕ ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು. 22ಅದಕ್ಕೆ ಅಗ್ರಿಪ್ಪನು - <<ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ>> ಎಂದು ಹೇಳಲು ಫೆಸ್ತನು - <<ನಾಳೆ ಕೇಳಬಹುದು>> ಎಂ 23 24 ಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು ಪೌಲನನ್ನು ಕರತಂದರು. 24ಆಗ ಫೆಸ್ತನು - <<ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ - ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸ 25 26 27 ಅವನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು. 26ಆದರೆ ಇವನ ಕುರಿತಾಗಿ ಚಕ್ರವರ್ತಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವನ ಮೇಲೆ ಆರೋಪಿಸಿರುವ ದೋಷಗಳನ್ನು ಸೂಚಿಸದೆ ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ. 27ಆದ್ದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇ