1 2 3 ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ. 3ಯಾಕೆಂದರೆ ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆ 4 5 ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದೇ ಅದೆ; 5ನಾನು ನಮ್ಮ ಧರ್ಮದಲ್ಲಿ ಬಹು ಖಂಡಿತವಾದ ಮತವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು ಪ್ರಾರಂಭದಿಂದಲೂ ಅವರು ಬಲ್ಲರು; ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದ 6 7 8 ರಣೆಗೆ ಇಲ್ಲಿ ನಿಂತಿದ್ದೇನೆ. 7ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆಮಾಡುತ್ತಿದ್ದಾರೆ. 8ದೇವರು ಸತ್ತವರನ್ನು ಎಬ್ಬಿಸಿದ್ದು ನಂಬತಕ್ಕದ್ದಲ್ಲವೆಂದು ನೀವು ಯಾಕೆ ತೀರ್ಮಾನಿಸುತ್ತೀ 9 10 11 ಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು. 10ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ ಅವರಿಗೆ ಮರಣದ ತೀರ್ಪಾದಾಗ ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು. 11ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ 12 13 14 ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ, 13ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು. 14ನಾವೆಲ್ಲರು ನೆಲಕ್ಕೆ ಬೀಳಲು - <ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದು 15 16 17 18 ಕಾಣಿಸಿಕೊಂಡಿದ್ದೇನೆ. ಈಗಲೂ ಮುಂದೆಯೂ ನಿನಗೆ ತೋರಿಸಿಲಿಕ್ಕಿರುವ ದರ್ಶನಗಳಲ್ಲಿಯೂ ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು. 17ನಾನು ನಿನ್ನ ಸ್ವಂತ ಜನರಿಂದಲೂ ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು. 18ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು 19 20 21 ಅವಿಧೇಯನಾಗದೆ ಮೊದಲು ದಮಸ್ಕದವರಿಗೆ 20ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು. 21ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿ 22 23 ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ ಹೊರತು ನಾನು ಇನ್ನೇನೂ ಹೇಳುವವನಲ್ಲ. 23ಆ ಸಂಗತಿಗಳು ಏನೆಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವ 24 25 26 ಎಂದು ಹೇಳಿದನು. 25ಅದಕ್ಕೆ ಪೌಲನು - <<ಶ್ರೀಮನ್ ಮಹಾ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ. 26ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮರೆಯಾದದ್ದಲ್ಲವೆಂದು ನಂಬಿದ್ದೇನೆ, 27 28 29 ಬಲ್ಲೆನು ಅಂದನು. 28ಅದಕ್ಕೆ ಅಗ್ರಿಪ್ಪನು - <<ಅಲ್ಪಪ್ರಯತ್ನದಿಂದ ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?>> ಎಂದು ಹೇಳಲು 29ಪೌಲನು - <<ಅಲ್ಪಪ್ರಯತ್ನದಿಂದಾಗಲಿ ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂ 30 31 32 ರಾಜನೂ ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ ಎದ್ದು ಹೊರಗೆ ಹೋಗಿ - 31<<ಈ ಮನುಷ್ಯನು ಮರಣದಂಡನೆಗಾಗಲಿ ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ>> ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 32ಅಗ್ರಿಪ್ಪನು ಫೆಸ್ತನಿಗೆ - <<ಈ ಮನುಷ್ಯನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು