1 2 ಪೌಲು ಕೈಸಯಂಗ ರೋಮಪುರತಕು ಪಯನುಶೈತು ಪದಗು ಅದಿಷಿ ನಶು ಆಶಿ 1. ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಚಕ್ರವರ್ತಿಯ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. 2ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆ 3 4 5 6 ಅನುಮತಿಕೊಟ್ಟನು. 4ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ 5ಕಿಲಿಕ್ಯಕ್ಕೂ ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು. 6ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನುತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ ಅವನನ್ನು ಸ್ನೇಹಿತರ ಬಳಿ 7 8 ದ್ದದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು 8ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು. ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮ 9 10 11 ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದದರಿಂದ ಪೌಲನು - 10<<ಜನರೇ, ಈ ಪ್ರಯಾಣದಿಂದ ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೂ ಕಷ್ಟವೂ ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ>> ಎಂದು ಅವರನ್ನು ಎಚ್ಚರಿಸಿದನು. 11ಆದರೆ ಪೌಲನು ಹೇಳಿದ ಮಾತುvಲ ಕಳೆದುಹೋಯಿತು; ಮಹಾ ಉಪವಾಸದ ದಿವಸ 12 13 ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ ಈಶಾಚಂಡಮಾರುತಕ್ಕೆ ಸಿಕ್ಕಿಕೊಂಡ ಹಡಗು 13ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪ 14 15 16 ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋಗಿದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು. 16ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಆ ದ್ವೀಪದ ಮೇಲಾಗಿ ಈಶಾನ್ಯ ಮಾರುತ ಎಂಬ ಪ್ರಕ್ಷುಬ್ದಗಾಳಿಯು ಅಪ್ಪಳಿಸಿತು. 15ಆ ಹೊಡೆತಕ್ಕೆ ಹಡಗು ಸಿ 17 18 ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು. 18ಬಿರುಗಾಳಿಯು ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. 19 20 0ಅನೇಕ ದಿವಸಗಳತನಕ ಸೂರ್ಯನಾಗಲಿ ನಕ್ಷತ್ರಗಳಾಗಲಿ ನಮಗೆ ಕಾಣಿಸದೆ ದೊಡ್ಡ ಬಿರುಗಾಳಿ ನಮ್ಮ ಮೇಲೆ ಹೊಡೆದದ್ದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿ 21 22 ಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು. 22ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು 23 24 25 26 ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು> ನನ್ನ ಸಂಗಡ ಹೇಳಿದನು. 25ಆದ್ದರಿಂದ ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ. 26ಆದರೆ ನಾವು ಯಾವುದೋ ಒಂದು ದ್ವೀಪದ ದಡವನ್ನು ಸೇರಬೇಕಾಗಿದೆ>> ಎಂದು ಹೇಳಿದನು. 27 28 29 ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ 28ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನವನ್ನು ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು. 29ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು 30 31 32 ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬುವ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ 31ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ -- <<ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವುದಕ್ಕಾಗುವುದಿಲ್ಲವೆಂದು>> ಹೇಳಿದನು. 32ಆಗ ಸಿಪಾಯಿಗಳು ದೋಣಿಯ ಹಗ್ಗಗ 33 34 35 ಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ - <<ನೀವು ಈಹೊತ್ತಿಗೆ ಹದಿನಾಲ್ಕು ದಿವಸದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ ಉಪವಾಸವಾಗಿಯೇ ಇದ್ದೀರಾದ್ದರಿಂದ 34ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು>> ಹೇಳಿ 35ರೊಟ್ಟಿಯನ್ನು ತೆಗೆದುಕೊಂಡು ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು 36 ದಿರು ಕೊನಂದುನು ಸಪತಂಗು . 37 ಅದಗಿಲೆ ಎನಿರುಪೆರು ಏರುದಂಗು 38 ಅಪರು ಇಂದ ಗುದುಮೇವೆ ಸಮುದ್ರತಕು ಪೋತುಮು. 39 ಅಂದ್ಫಾದೆಶತ ಜನಂಗು ಗುರುತಿಚಿ ದಡದಮೇಲೆ ಯಾರೋ ಪಯೋ ನೋಕಿನಿಂತೆವಿ ಯೋಚಿಚಂಗು . 40 ಲುಗರುನ್ಗರು ತುನೆವಿ ಯೆದಿತಿಕಟ್ಟಿ ಪದಗೆವೆ ಅನ್ದಪಕು ತಿರುಚನಂಗು . 41 ನವೆ ಸಿಕಿ ಆದಮೇಲೆ ಯೆರಿಚಂಗು ಪದಪು ದಿನೆಯ ಮದ್ಯ್ತಕು ತಗಳನಿ ಇಂಚಿ .ಪಿನಡಿ ಅಲೆಗಲಿಂದುಒಂಜುಪೋಷಿ . 42 ಜೈಲಿಲಿ ಕಾಂಜಿ ಪೆರು ತಪ್ಪಿಪೋಯ್ಯಿ ಕಿರಂಗು ಸಿಪಯಿಂಗು ಅವನೆವಿ ಸವದಿಕಿನು ಅಂಡು ಯೋಚನಿ ಪನ್ನಂಗು . 43 ಅಣಕ ಪಟ್ಟು ಅಡಿಪಥಿಂಗು ಪೌಳನೆವಿ ಕಪತನು ಅಂಡು ಸೊಲ್ಲಿ ಅವಂಗ ಯೋಚನೆಬ್ವಿ ಮನ ಅಂಡು - ಇಜು ವಂಗು ಮೆಲಿಕಿ ಪೋನು ಅಂಡು 44 ಮಿಕ್ಕನವಂಗು ಕಾಂಜಿ ಪೆರು ಮೇಲಿ ಕೊಜಿ ಪೆರು ಪದಗು ಮೇಲಿ ಪೋನು ಅಂಡು ಅಗ್ನಿ ಕುದುತಂಗು . ಅಪ್ಪು ಎಲ್ಲರು ನಲ್ಲಾ ತಿರಕಿತ್ತೆ ಪೋನಂಗು .