1 2 ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕಂತಲೂ, 2ಯಾರನ್ನೂ ದೂಷಿಸದೆ, ನಿಂದಿಸದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, 4 5 ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯರಿಗೆ ಪ್ರತ್ಯಕ್ಷವಾದಾಗ, 5ನಾವು ಮಾಡಿದ ಪುಣ್ಯಕ್ರಿಯೆಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು 6 7 ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ 9 10 11 ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ. 10ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು; 11ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ. 14 ಜನರು ಸತ್ಕ್ರಿಯೆಗಳಿಂದ ದೂರವಾಗದಂತೆ ಅವರೂ ಸೇವೆಯ ತುರ್ತು ಅಗತ್ಯವಾದದ್ದನ್ನು ಕೊಡುವವರಾಗಿ ಪರೋಪಕಾರವನ್ನು 15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.