1 ಚಕ್ರವರ್ತಿ ಆಯ್ನಾ ತೀಬೇರಿಯಡು ಪಟ್ಟಂಗಿ ವಚ್ಚ್ನ ಪದೈದು ವರ್ಷಂಲಾ ಪೋತ್ಯಾಪಿಲಾತುಡು ಯೂದಾಯನ್ಗಿ ಅಧಿಪತಿಯು ಯೆರೋದುಡು ಗಲಿಲಾಯನ್ಗಿ ಉಪರಾಜುಡು ವಾಡ ತೊಮ್ಮುಡೈನಾ ಪಿಲಿಪ್ಪುಡು ಇತುರಾಯಡು ತ್ರಕೋನೀತಿ ಸೀಮೆಗಳಿಗೆ ಉಪರಾಜುಡು ಲುಸನ್ಯನು ಅಬಿಲೇನೆಗೆ ಉಪರಾಜುಡು ಅಯ್ನಂದ್ಗು. 2 ಅನ್ನನೂಡು ಕಾಯಫನುಡು ಮಹಾರಾಜಡೈನ ಕಾಲಂಲ ಜಕರೀಯಡ ಕೊಡಕೈನ ಯೋಹಾನಡುಗಿ ಕಾಡ್ಲಾ ದೇವುಡ ವಾಕ್ಯಂ ಉಂಟಾಯ. 3 ವಾಡು ಯೂರ್ಧಾನ್ ಏರು ಸುತ್ತುoಡ ಪ್ರಾಂತ್ಯಲಂತ ಸಂಚಾರo ಸೇಸಿ ಜನಾಲ್ಗಿ ಮೀಳು ಪಾಪ ಪರಿಹಾರಂಗೈಯ್ಯಿ ದೇವುಡ ಕಡ್ಗಿ ತಿರಿಕ್ಕಾನ್ನಿ ದೀಕ್ಷಾಸ್ನಾನಂ ಸೇಬಿಚ್ಚಗವಾಲನಿ ಸಾರಿ ಸೋಪ್ನಾಡು 4 5 6 ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ - << <ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದ ಸಿದ್ಧವಾಗುವ ರಕ್ಷಣೆಯನ್ನು ಕಾಣುವರು ಎಂಬುದಾಗಿ ಅಡವಿಯಲ್ಲಿ ಕೂಗುವವನ ಶಬ್ದವದೆ> ಎಂಬುದೇ 7 ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ - <<ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಉಪದೇಶ ಮಾಡಿದವರಾರು? 8 ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. <ಅಬ್ರಹಾಮನು ನಮಗೆ ತಂದೆಯಲ್ಲವೇ> ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ 9 ಹೇಳುತ್ತೇನೆ 9 ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. <ಅಬ್ರಹಾಮನು ನಮಗೆ ತಂದೆಯಲ್ಲವೇ> ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ 10 11 ಹೇಳುತ್ತೇನೆ. 10 ಆಗ ಆ ಗುಂಪಿನವರು - <<ಹಾಗಾದರೆ ನಾವೇನು ಮಾಡಬೇಕು?>> ಎಂದು ಆತನನ್ನು ಕೇಳಿದ್ದಕ್ಕೆ 11 11ಆತನು - <<ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ>> ಎಂದು ಅವರಿಗೆ ಹೇಳಿದನು 12 13 ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು - <<ಗುರುವೇ, ನಾವೇನು ಮಾಡಬೇಕು>> ಎಂದು ಆತನನ್ನು ಕೇಳಲು 13 ಆತನು - <<ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ>> ಎಂದು ಅವರಿಗೆ ಹೇಳಿದನು. 14 ಸಹ ಬಂದು - <<ನಾವು ಏನು ಮಾಡಬೇಕು>> ಎಂದು ಆತನನ್ನು ಕೇಳಿದಾಗ ಆತನು ಅವರಿಗೆ - <<ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ 15 16 ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು 16 ಯೋಹಾನನು ಅವರೆಲ್ಲರಿಗೆ - <<ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು 17 ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವುದಕ್ಕಿದ್ದಾನೆ, ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು>> ಎಂದು ಉತ್ತರಕೊಟ್ಟನು. 18 19 20 ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ 19 ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ 20 ಗದರಿಸಲ್ಪಟ್ಟಿದರಿಂದ ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು. ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡದ್ದು 21 22 ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು; 22 ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ - <<ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ>> ಎಂಬ ವಾಣಿಯು ಪರಲೋಕದಿಂದ ಬಂದಿತು. ಯೇಸು ಕ್ರಿಸ್ತನ ವಂಶಾವಳಿ 23 24 ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಹೆಚ್ಚುಕಡಿಮೆ ಮೂವತ್ತು ವರುಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. 24 ಯೋಸೇಫನು ಹೇಲಿಯನ ಮಗನು; ಇವನು ಮತ್ಥಾತನು ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; 25 26 ಯೋಸೇಫನ ಮಗನು; ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು; 26ಇವನು ನಗ್ಗಾಯನ ಮಗನು; 26 ವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; 27 28 29 ಯೂದನ ಮಗನು; ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬ್ಬಾಬೆಲನ ಮಗನು, ಇವನು ಸಲಥಿಯೇಲನ ಮಗನು; ಇವನು ನೇರಿಯನ ಮಗನು; 28 ಮೆಲ್ಖಿಯನ ಮಗನು; ಇವನು ಅದ್ದಿಯನ ಮಗನು; ಇವನು ಕೋಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು 29 ಯೆಹೋಷುವನ ಮಗನು; ಇವನು ಎಲಿಯಾಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯನ 30 31 32 ಸಿಮಿಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು; 31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾಥಾನನ ಮಗನು; ಇವನು 31 ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾಥಾನನ ಮಗನು; ಇವನು ದಾವೀದನ ಮಗನು; 32 ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಶೋನನ ಮಗನು; 33 34 35 ಅಮ್ಮಿನಾದಾಬನ ಮಗನು; ಇವನು ಆರ್ನೈಯನ ಮಗನು; ಇವನು ಎಸ್ರೋನನ ಮಗನು; ಇವನು ಪೆರೆಚನ ಮಗನು 34 ಇವನು ಯೂದನ ಮಗನು; ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಾಹೋರನ ಮಗನು 35 35 ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ 36 ಮಗನು 36 37 38 ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು; 37 37 ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಯಿನಾನನ 38 ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು ಇವನು ದೇವರ ಮಗನು.