ಅದ್ಯಾಯ 16

ಯೆರೂಸಲೇಮಿನಲ್ಲಿದ್ದ ಬಡ ಕ್ರೈಸ್ತರಿಗೋಸ್ಕರ ಧರ್ಮದ ಹಣ ಕೂಡಿಸುವುದನ್ನು ಕುರಿತದ್ದು 1 ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ. 2 ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ. 3 ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು. 4 ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು. 5 ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು 6 ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು 7 ಮೇ ಹಾದುಹೋಇಷ್ಥೆ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ. 8 ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು; 9 ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ. ವಂದನೆಗಳೂ ಆಶೀರ್ವದ 10 ತಿಮೊತಿಬಿ ಐತ್ಹೋ ತುಮರಮ ದರವಳು ದೆಖಿಲೆವೋ ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ. 11 ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನ ಬಯ್ಯೆತು ಅವುಷೆಥೆ ಎದುರುನೋಡುತ್ತಾ ಇದ್ದೇನೆ. 12 ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಮಲಿಯುತ್ಹೋ ಅವುಷೆ 13 ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಮ ದೃಢವಾಗಿ ವುಬಿರವೋ . ಧೈರ್ಯವಂತರಾಗಿರಿ, ಬಲಗೊಳ್ಳಿರಿ. 14 ಕರನು ಕರು ಪ್ರೀತಿಖ್ಹು ಕರೂ . 15 ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ. 16 ಈಗ ಸಹೋದರರೇ, ನಾನು ನಿಮ್ಮಲ್ಲಿ ಬೇಡುವುದೇನಂದರೆ - ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸ ಪದವಲ ತುಮೆ ಅದಿನ ಹುಜವೋ 17 ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಅಯುಥೆ ನನಗೆ ಸಂತೋಷಮ್ ಹುಯು . ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು. 18 ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ತಂಪಾಗಿಸಿದರಲ್ಲ. ಅಮ್ಕತ್ಹೋ ಇಂಥವರನ್ನು ಮಲಂ ಕರ್ಲಿವೋ 19 ಆಸ್ಯಸೀಮೆಮ ಸಭೆಮ ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ. 20 ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ಭಾಥವು . 21 ಪೌಲಕರಿನ್ ಮೇ ಸ್ವಂತ ಹತ್ಹೆಖ್ಹು ಖ್ಹಾಳಂ ಕರುಸ್ ಲಿಕ್ಯೋ . 22 ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತ ಹುವ್ವದ . ನಮ್ಮ ಕರ್ತನೇ ಅವು ! 23 ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ 24 ಕ್ರಿಸ್ತ ಯೇಸುಮ ಮರಿ ಪ್ರೀತಿ ತುಮರಮ ರವಡ . ಅಮೆನ್.