ಸಭೆನ ಮೊತನಬಿ ಸಭೆಖ್ಹರುನ ಪ್ರಬೋಧನೆ 1 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ. - 2 ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ. 3 ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ. ದೇವರು ನಿಮ್ಮ ವಶದಲ್ಲಿಟ್ಟಿರುವ ಸಭೆಗಳ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. 4 ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಮಹಿಮೆನು ಕಿರಿತಂ ಹೊಂದಿಯ . 5 ಯೋಸ್ ರಿಥಿಖ್ಹರು ಮೊತನ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ದೇವರು ಅಹಂಕಾರಿಗಳಿಗೆ ವಿರೋಧವಾಗಿದ್ದಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ. 6 6ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು. 7 ಚಿಂತಾಭಾರವನ್ನೆಲ್ಲಾ ಇನ ವುಪ್ಪರ್ ನಕೋ ತುಮನಬಿ ಸೋಚ್ಚಿಯೇಸ್ . 8 ಸ್ವಸ್ಥಚಿತ್ತ ವಲ ಹುಇರಹೋ .ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. 9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ಮಲಂ ಹುಇಯುನ . 10 ಕ್ರಿಸ್ಥುಮ ಖ್ಹರವುನ ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. 11 ಆತನ ಬಲ ಅಧಿಪತ್ಯವು ಯುಗಯುಗಾಂತರಮ ರವಾದ ರವಾದ ಆಮೆನ್. ಲಸ್ತ್ನಿ ವಥೆಹ್ಹರು . 12 ತುಮನ ಖುಸಿಪದಿಸವನ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ. 13 ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. 14 ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ. ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿ ನೆಲೆಗೊಂಡಿರುವ ತುಮನ ಶಾಂತಿ ಹುವಧ್ಹ .