1 ಪಿಟಿಕ ಯೇಸು ಕ್ರಿಸ್ತುನೋ ಸೇವಕ , ಯಕೊಬನ ಬೈ ಹುಇರೋಥೆ ಯೂದಬಿ ಬಾ ಹುಇರೋಥೆ ದೆವುಮ ಪ್ರೆಮವಲೋ ಯೇಸು ಕ್ರಿಸ್ಥುಮ ಬಚ್ಚದವಳು ಹುಇರುಥೆ ಲಿಕ್ಕನು ಷತ್ ಕಯ್ಹೋ - 2 ತುಮನ ಕರುಣೆ , ಶಾಂತಿಬಿ, ಪ್ರಿಥಿಬಿ ಗಣು ಮಲದ. ಸಬೇಮ ಚ್ಹೊರ್ವಲನ ಮಲಿಯೋಥೆ ದುರ್ಬುದ್ದಿವಲನ ವಿಸಯಮ್ಮ ಝ್ಹಾಥನ್ . ಪೇತ್ರ2; 1-22 3 3ಪ್ರಿಯರೇರಿಗೆ ತುಮನ ಮಲಿರುಸ್ಥೆ ರಕ್ಷಣೆ ವಿಷಯಮ್ಮ ಲಿಕ್ಕನು ಗಣಿ ಬುದ್ದಿಥಿ ಪ್ರಯಥ್ನಂ ಕರ್ಥಲಿನ್ಶಾ ದೆವುನ ಅಡ್ಮಿನ ಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು. 4 ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ. 5 ತುಮೆ ಸ ಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ – ಕರ್ತನು ತನ್ನ ಪ್ರಜೆಗಳನ್ನು ಐಗುಪ್ತದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು. 6 ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. 7 ಸೋದೊಮ್ಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. 8 ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾ. ಗಣ ಪಡೆಹುಯನ ದೋಷಣೆ ದೆಸ . 9 9ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನ್ನಾಡದೆ, <<ಕರ್ತನು ನಿನ್ನನ್ನು ಗದರಿಸಲಿ>> ಎಂದನು. 10 ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. 11 ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ. 12 ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳೂ, 13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ. 14 ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ – <<ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು, 15 ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು>> ಎಂಬುದಾಗಿ ಪ್ರವಾದಿಸಿದನು. 16 ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ 17 ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ. 18 <<ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು>> ಅವರು ನಿಮಗೆ ಹೇಳಿದರು. 19 ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ ದೇವರಾತ್ಮ ಇಲ್ಲದವರೂ ಆಗಿದ್ದಾರೆ. 20 ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಭಕ್ತಿಯಲ್ಲಿ ಅಭಿವೃದ್ಧಿಹೊಂದುತ್ತಾ ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ. 21 ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. 22 ಅನ್ಮನಂ ಪಡವಲನ ಸಹೃದಯಥಿ ಬರೋಬರ್ತಿ 23 , ಅಗ್ನಿ ಮೊದಮ ರಾವಲನ ಕೆಚ್ಚಿನ್ ರಕ್ಷಿಸಿನ್. ತ್ಹೊದಾದ್ಮಿನ ಡರಿನ್ ಕರುನೆಕರಿನ್. ಆಗ್ನನಿ ಗೋಣಿ ಚ್ಚಲಿನ್ ಗಲಿಜ್ ಇವನು ಲುಂಗಡಬಿ ಗಲಿಜ್ ಖಾಷೆ 24 ಖ್ಹಮೆ ಪಡಂಥರಾ ತುಮನ ಕಾಪದನಿಥರ ಇನಿ ಪ್ರಬವಂ ಸಮಕ್ಷಮ್ಮ ತುಮನ ನಿರ್ದೊಶಿನಿಥರ ಗಣತಿ ಖ್ಹುಷಿ ವುಬರಕನ ಸಕ್ಥಿವುಇರಶೆ, 25 ತುಮರೋ ರಕ್ಷಾ ಹುಇರೋಥೆ ದೆವುನ ದೇವುಣ ಯೇಸು ಕ್ರಿಸ್ತನ ಮುಳಕಂ ಮಹಿಮೆ, ಮಹತ್ವ ವುಜು ಶಕ್ತಿ ಖ್ಹರು ಕಾಳಮ್ಮ ಅಗಡಿ ಥೋ ಇಮ್ಮಸ್ ಹಂಕೆ ಕದೆಕದೆಬಿ . ಅಮೆನ್