ಅದ್ಯಾಯಾ 12

1 ತದೆ ಯೇಸು ಇವನ್ನ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು – <<ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಾರಸವನ್ನು ತೆಗೆಯಲು ಒಂದು ಅಲೆಯನ್ನು ಹೊಡಿಸಿ ಅಟ್ಟಣೆಯನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರದೇಶಕ್ಕೆ ಹೊರಟು ಹೋದ. 2 ಪಂದೊನಕಲಮ್ಮ ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದನು. 3 ಉಜು ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು. 4 ಯೋ ತೋತನಿ ಯಜಮಾನ ಪುನಃ ಅಜುಉಯೇಕ್ ಸೇವಕನ ಇವನ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು. 5 ಬುಜುಬಿ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಕೆಲವರನ್ನು ಕಳುಹಿಸಲು, ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ನಕಿಯು . 6 ಕಳುಹಿಸಲು ಇನ್ನು ಒಬ್ಬನಿದ್ದನು. ಯಾರಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ನನ್ನ ಮಗನಿಗೆ ಅವರು ಮರ್ಯಾದೆಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. 7 ಕತ್ಹೋ ಆ ಗೇಣಿದಾರರು, <ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು> ಎಂದು ಇವನಮ ಇವನ್ಕ್ಮ್ಕ ವಥೆ ಬೊಲಿನ್