1 2 ಕ್ರಿಸ್ತನು ಎದ್ದು ಬಂದನೆಂಬುದಕ್ಕೆ ಸಾಕ್ಷಿಗಳು 1ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ. 2ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ. 3 4 ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; 4ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. 5 6 7 5ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು. 6ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ. 7ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು. 8 9 8ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು. 9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ. 10 11 10ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಪಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ. 11ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ. ಕ್ರಿಸ್ತನು ಜೀವಿತನಾಗಿ ಎದ್ದು ಬಂದಿದ್ದರಿಂದ ಆತನ ಭಕ್ತರೂ ಎದ್ದು ಬರುವರು 12 13 14 12ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ? 13ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ. 14ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು. 15 16 17 15ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು. 16ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ. 17ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. 18 19 ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ. 19ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ. 20 21 ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು. 21ಒಬ್ಬ ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ. 22 23 ಆದಾಮನಿಂದ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು. 23ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು. 24 25 26 24.ಆಆ ಪೈನಾ ದೇವುಡು ಬೇರೆ ಅನ್ನೀ ದೊರೆತನಂನೀ ಅನ್ನೀ ಅದೀಕಾರಮ್ನೀ ಬಲಮ್ನೀ ನೀವ್ರುತ್ತಮು ಸೇಸೀ ತoಡ್ರೀಹೈನಾ ದೇವುಡುಕೀ ರಾಜ್ಯಮ್ನೀ ಒಪ್ಪೀಚ್ಚೀ ಇಚ್ಚೆನಪುಡು ಕೊನೆದೀ 25.ಎಂದುಘಂಟೆ ವಾಡು ಅನ್ನೀ ವೀರೋಧೀಲ್ನೀ ವಾಡಾ ಪಾದಾಮು ದುಗುಕೀ ಹೆಬಿಚ್ಕನೆ ತನಕಮು ರಾಜಮ್ಯಮ್ನೀ ಅಳೆದೀ ಕಂಡೀತಮು ಅವ್ಯಶಮು 26.ಮರಣಮು ಲಾಸ್ಟು ಶತ್ರುಹೈ ನೀವ್ರುತ್ತೀ ಹೈತಾದೀ 27 28 ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ. ಆದರೆ ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ. 28ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು. 29 30 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ. 30ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ? 31 32 ಸಹೋದರರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. 32ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ - ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. 33 34 ಮೋಸಹೋಗಬೇಡಿರಿ; ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ. 34ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ. ಸತ್ತವರು ಯಾವ ಸ್ಥಿತಿಯಲ್ಲಿ ಎದ್ದು ಬರುವರೆಂಬುದನ್ನು 35 36 ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಪಡೆದಿರುತ್ತಾರೆ? ಎಂದು ಯಾರಾದರೂ ಪ್ರಶ್ನಿಸಬಹುದು. 36ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ 37 38 39 ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ. 38ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ. 39ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ. 40 41 40.ಲೆಕುಂಡ ಪರಲೋಕಮು ದೇಹಮ್ಲು ಉಂಡಾವೀ ಭೂಲೋಕಮು ದೇಹಾಲು ಉಂಡಾವೀ ಅಯ್ತೆ ಪರಲೋಕಮು ದೇಹಲಮಹೀಮೆ ಬೇರೇ ಭುಲೊಕಾಮು ದೆಹಾಲ ಮಹೀಮೆ ಬೇರೆ 41.ಸೂರ್ಯಡ ಮಹೀಮೆಮು ಒಕ್ಟೀ ವೀಧಮು ಚಂದ್ರುಡ ಮಹೀಮೆಮು ಇಕ್ಕೊಕ್ಟೀ ವೀಧಮು ನಕ್ಷತ್ರಲಾ ಮಹೀಮೆಮು ಇಕ್ಕೊಕ್ಟೀ ವೀಧಮು ಮಹೀಮೆಲಾ ಒಕ್ಕು ನಕ್ಷತ್ರoಕ್ಕು ಹೆಚ್ಚುಕಡೀಮೆ ಉಂಡದoತೇ 42 43 44 42.ಸಚ್ಚೋಳ್ಕೈ ಪುನರುತ್ತನಮು ಅದೇ ಪ್ರಕಾರಮು ಹೈಯುoಟಾದೀ ದೇಹಮು ಲಯವಸ್ತೆಲಾ ಬೀತ್ತಲ್ಫಾಡುತ್ತದೀ ನೀರ್ಲಯವಸ್ತೆಲಾ ಲೆಸೀ ಹೋಸ್ತಾದೀ ಹೀನಾಸ್ತೀತೀಲಾ ಬೀತ್ತಲ್ಪಡುತ್ತದೀ 43.ಮಹೀಮೆಲಾ ಲೆಸೀ ಹೊಚ್ಚೆದೀ ನೀರ್ಬಲಾ ವಸ್ತೆಲಾ ಬಿತ್ತಲ್ಪಡುತ್ತದೀ ಬದಲಾ ವಸ್ತೆಲ ಲೆಸೀ ವಸ್ತದೀ 44.ಪ್ರಾಕ್ರುತಾ ದೇಹಮೈ ಬೀತ್ತಲ್ಪಡುತ್ತದೀಅತ್ಮೀಕ ದೇಹಮೈ ಲೆಸೀ ಹೊಚ್ಹೆದೀ ಪ್ರಾಕೃತಾ ದೇಹಾಮುoಟೆ ಅತ್ಮೀಕ ದೇಹಮು ಉಟ್ಟದೀ 45 46 ಮೊದಲನೆಯ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು. 46ಆತ್ಮಿಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮಿಕವಾದದ್ದು. 47 48 49 ಮೊದಲನೆಯ ಮಾನವನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. 48ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. 49ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು. 50 51 50.ಸಹೊದದರಲೆ ನೇನು ಸೊಪ್ಪೇದೇಮಾಟ್ಟೆ ರಕ್ತ ಮಂಸಮು ದೇವುಡ ರಾಜ್ಯಕ್ಕೀ ಭಾದ್ಯ ಮೈಯೇಲೆ ಲಯಮೈ ವಸ್ತು ನೀರ್ಲಯ ಪದಾವೀಕೀ ಭಾದ್ಯ ಮೈಯೇಲೆ 51.ಇನಾoಡ್ರೀ ಇನೀಘಂಟಗುಪ್ತಮೈಯುoಡೇ ಸಂಗತೀ ಯೋಡು ಮೀಕೀ ತೀಲ್ಸೂತ್ತಡು ಮೀರಾoದ್ರು ನೀದ್ರೆ ಪೈಯೇಲೆ 52 53 52.ಹೈತೇ ಲಾಸ್ಟು ತುತ್ತುರೀ ಧ್ವನಿಹೈನಪುಡು ಮಾಮಂದ್ರು ಒಕ್ಕು ಕ್ಷಣಮ್ಲ ರೆಪ್ಪ ಕೊಟ್ಟೆ ಲೊಗೈ ಮಾರ್ಪಾಡುತ್ತದೀ ತುತ್ತುರೀ ಉದಾಲೈ ಸಚ್ಚುನೋಳು ನೀರ್ಲಯಮೈ ಲೆಪೆಡ್ತಾರು ಮಾಮು ಮಾರ್ಪಾಡುತ್ತಾಮು 53.ಲಯಮೈ ಈ ದೇಹಮು ನೀರ್ಲಯತ್ವನೀ ದರೀಚ್ಚೀ ಕಟ್ಟದೀ ಮರಣದೀನಾಲೈಯುoಡೆ ಈದೇಹಮು ಅಮರತ್ವವನೀ ದರೀಚ್ಚೀ ಕನ್ನೆದೀ ಅವ್ಯಶಮು 54 55 ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. ಆ ಮಾತು ಏನೆಂದರೆ - ಮರಣವು ನೀಗಿ ಹೋಯಿತು. 55 ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ 56 57 56.ಮಲ್ಲೀ ಪಪಾಮು ಬಲ್ಲಕ್ಕೀಅಧಾರಮೇ ಧರ್ಮ ಶಾಸ್ರಮೇ 57.ಅಯ್ತೆ ದೇವುಡು ಮಾ ಕರ್ತುಡೈನಾ ಯೇಸು ಕ್ರೀಸ್ತೂಡ ಮುಲಕಾಮು ಮಾಕೀ ಜಯಮ್ನೀ ಇಚ್ಚ್ನಾಡು ಅತುಡುಕೀ ಸ್ತ್ತೊತ್ರo 58 58.ದಾನೀoಚ್ಚೀ ನಾ ಪ್ರಿಯ ಸಹೊದರಲೇ ಸ್ತೀರಾಚೀತ್ತಲೈ ನೀಸ್ಚಲರೈಯು ಉಂಡಡ್ರೀ ಮೀರು ಕರ್ತುಡ ಸೇವೆಲಾ ಪದ್ಸೆ ಪ್ರಯಾಸಮುನೀಷ್ಪಲಮು ಹೈಯೇಲನೀ ತೀಲ್ಸೀ ಕರ್ತುಡ ಕೆಲಸ್ಮನೀ ಎಪುಡು ಅತ್ಯಾಶಕ್ತೀನೀಚ್ಚೀ ಸೇಶೋಳು ಹೈಯುoಡ್ರೀ